ಕರ್ಕಶ ಸದ್ದು: ದುಬೈ ಕಾರುಗಳಿಗೆ ದಂಡದ ರುಚಿ ತೋರಿದ ಖಾಕಿ!

ಉಡುಪಿ: ಕರ್ಕಶ ಶಬ್ದ ಹಿನ್ನೆಲೆ ದುಬೈ ಕಾರುಗಳಿಗೆ ಪೊಲೀಸರು ದಂಡ ವಿಧಿಸಿದ ಘಟನೆ ಉಡುಪಿಯಲ್ಲಿ ಜರುಗಿದೆ. ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು, 1,500 ರೂ. ದಂಡ ವಿಧಿಸಿದ್ದಾರೆ. Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್! ಸುಲೈಮನ್ ಮೊಹಮ್ಮದ್ (29), ಮೊಹಮ್ಮದ್ ಶರೀಫ್ (27) ಮತ್ತು ಅಬ್ದುಲ್ ನಜೀರ್ (25) ಎಂಬ ಯುವಕರು ಮಣಿಪಾಲದಲ್ಲಿರುವ ಸ್ನೇಹಿತರ ಆಹ್ವಾನದ ಮೇರೆಗೆ ಡಾಡ್ಜ್ ಕಾರಿನಲ್ಲಿ ಬಂದಿದ್ದರು. ಈ ವೇಳೆ ಜಿಲ್ಲಾಧಿಕಾರಿ ರಸ್ತೆಯಲ್ಲಿ ನಿಯಮ ಮೀರಿ ಓಡಾಟ … Continue reading ಕರ್ಕಶ ಸದ್ದು: ದುಬೈ ಕಾರುಗಳಿಗೆ ದಂಡದ ರುಚಿ ತೋರಿದ ಖಾಕಿ!