ಬಳ್ಳಾರಿ: ಯುಗಾದಿ ಹಬ್ಬದ ಆಚರಣೆಯೊಂದಿಗೆ ಗಣಿನಾಡು ಬಳ್ಳಾರಿ ಜಿಲ್ಲೆಯ ಹಳ್ಳಿಗಳಲ್ಲಿ ಹೋಳಿ ಆಚರಣೆ ಮಾಡಿದ್ದಾರೆ. ಹಿಂದೂ ಆಚರಣೆಯ ಪ್ರಕಾರ ಯುಗಾದಿ ಹಬ್ಬ ಹೊಸ ವರ್ಷದ ಆಗಮನವಾಗಿದ್ದು,
ಹೊಸ ವರ್ಷದ ಮೊದಲ ಹಬ್ಬವನ್ನು ಹಳ್ಳಿಗಳ್ಳಿ ಬಣ್ಣ ಹಚ್ಚುವ ಮೂಲಕ ಆಚರಣೆ ಮಾಡಿದ್ದಾರೆ. ನಿನ್ನೆ ಬೇವು ಬೆಲ್ಲದ ಆಚರಣೆಯಾದರೇ, ಇಂದು ಕರ್ರಿ ಅಂಗವಾಗಿ ಬಣ್ಣ ಹಚ್ಚುವ ಮೂಲಕ ಸಂಭ್ರಮಣ ಆಚರಣೆಮಾಗಿ ಮುಕ್ತಾಯವಾಗಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)