Holi: ಇಂದು ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ ಗೊತ್ತಾ ನಿಮಗೆ..?

ಬೆಂಗಳೂರು: ಬೇಸಿಗೆಯ ಸಮಯ ರೈತರೆಲ್ಲ ತನ್ನ ಹೊಲಗದ್ದೆಗಳ ಕಾರ್ಯಗಳನ್ನು ಮುಗಿಸಿ ಮನೆಯಲ್ಲಿ ನಿರಾಳವಾಗಿ ಕಾಲ ಕಳೆಯುವ ಸಮಯ. ಗಿಡ-ಮರಗಳಲ್ಲಿ ಹಸಿರು ಸಿರಿ ಚಿಮ್ಮುವ ಸಂಭ್ರಮ. ಇಂಥ ಸಂಭ್ರಮದಲ್ಲಿ ಗಂಡಸರಿಗೆ ಬರುವ ಹಬ್ಬ ಹೋಳಿ. ಕಾಮವು ಕ್ಷಣಿಕ ಪ್ರೇಮವು ಶಾಶ್ವತ, ಕಾಮವು ದೈಹಿಕ, ಪ್ರೇಮವು ಮಾನಸಿಕ. ನಮ್ಮ ಅಂತರಂಗ ಬಹಿರಂಗ ಶುದ್ಧಿಯಿಂದ ಕಾಮವನ್ನು ನಿಗ್ರಹಿಸಿ ಪ್ರೇಮವನ್ನು ಸಾಕ್ಷಾತ್ಕರಿಸಿಕೊಳ್ಳುವ ಮೂಲಕ ಬದುಕನ್ನು ಕಂಡುಕೊಳ್ಳುವ ಪರಿಯೇ ಕಾಮ ದಹನದ ಹೋಳಿ ಹಬ್ಬ. ನಮ್ಮ ಹಬ್ಬಗಳಲ್ಲಿ ಪ್ರಕೃತಿಯನ್ನಾಧರಿಸಿ ಮಾಡುವ ಹಬ್ಬಗಳೇ ಹೆಚ್ಚು. ಅವುಗಳಲ್ಲಿ … Continue reading Holi: ಇಂದು ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ ಗೊತ್ತಾ ನಿಮಗೆ..?