Holi festival: ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ, ಇತಿಹಾಸ ನಿಮಗೆ ಗೊತ್ತಾ..?

ಭಾರತದಾದ್ಯಂತ ಹೋಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಎಲ್ಲರೂ ಆಚರಿಸಲಾಗುತ್ತದೆ. ಯಾವುದೇ ಜಾತಿ ಮತಗಳ ಭೇದವಿಲ್ಲದೆ ಒಟ್ಟಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಾರೆ. ಯಾವುದೇ ಹಬ್ಬವೂ ತನ್ನದೇ ಆದ ಆಚಾರ ಸಂಪ್ರದಾಯಗಳನ್ನು ಹೊಂದಿರುತ್ತದೆ. ಅದೇ ರೀತಿ ಹೋಳಿ ಬಣ್ಣಗಳ ಹಬ್ಬವಾಗಿದ್ದು, ದೂರದ ಊರಿನವರು ತಮ್ಮ ತಾಯ್ನಾಡಿಗೆ ಬಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ವಸಂತ ಮಾಸದಲ್ಲಿ ಆಚರಿಸಲಾಗುತ್ತದೆ. ಚಳಿಗಾಲದ ಕೊನೆಯನ್ನು ವಸಂತದ ಆಗಮನವನ್ನು ಸಾರುವ ಹಬ್ಬವಾಗಿದೆ. ಜನರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ. … Continue reading Holi festival: ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ: ಹೋಳಿ ಹಬ್ಬದ ಮಹತ್ವ, ಇತಿಹಾಸ ನಿಮಗೆ ಗೊತ್ತಾ..?