ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಅಜ್ಜಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ!

ಬೆಳಗಾವಿ:- ಗೃಹಲಕ್ಷ್ಮಿ ಹಣದಲ್ಲಿ ಊಟ ಹಾಕಿಸಿದ್ದ ಅಜ್ಜಿಯನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಘಟನೆ ಬೆಳಗಾವಿ ಏರ್​ಪೋರ್ಟ್​ನಲ್ಲಿ ಜರುಗಿದೆ. ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ ವ್ಯಕ್ತಿಗೆ ವಂಚನೆ: ಇಡೀ ಕುಟುಂಬವನ್ನೇ ಮನೆ ಬಿಟ್ಟು ಓಡಿಸಿದ್ದ ಪೊಲೀಸಪ್ಪ! ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ. ರಾಯಬಾಗ ತಾಲೂಕಿನ ಸುಟ್ಟಟ್ಟಿ … Continue reading ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ: ಅಜ್ಜಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ!