ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಈ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ!

ಕಾರವಾರ:- ಭಾರೀ ಮಳೆಯ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Virat Kohli: ಪತ್ನಿ ಜೊತೆ ಲಂಡನ್ ನಲ್ಲೇ ನೆಲೆಸಲಿದ್ದಾರಾ ಕಿಂಗ್ ಕೊಹ್ಲಿ!? ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ. ಆದ್ರೆ, ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್​ ಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ … Continue reading ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಈ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ!