ವರುಣನ ಅಬ್ಬರ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಮುಂದುವರಿಕೆ!

ಬೆಂಗಳೂರು:- ವರುಣನ ಆರ್ಭಟ ಹಿನ್ನೆಲೆ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸಿದ್ದರಾಮಯ್ಯ ಅಧಿಕಾರಿಗಳನ್ನು ಬಲಿಪಶು ಮಾಡ್ತಿದ್ದಾರೆ: ಬಿವೈ ವಿಜಯೇಂದ್ರ ! ಬೆಳಗಾವಿ ಜಿಲ್ಲೆಯ ಖಾನಾಪುರ ಮತ್ತು ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು. 19 ಮತ್ತು 20ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ … Continue reading ವರುಣನ ಅಬ್ಬರ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಮುಂದುವರಿಕೆ!