ಪ್ರಯಾಗ್ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ಬಳಿಕ ನಡೆಯುತ್ತಿರುವ ಅಪರೂಪದ ಮಹಾಕುಂಭಮೇಳ ನಡೆಯುತ್ತಿದೆ. ಇದೀಗ ಸಾಧುಗಳ ಜೊತೆಗೆ ಮಹಾ ಕುಂಭಮೇಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪವಿತ್ರ ಸ್ನಾನ ಮಾಡಿದ್ದಾರೆ.
Periods: ಮಹಿಳೆಯರೇ ಗಮನಿಸಿ.. ಮುಟ್ಟಿನ ಸಮಯದಲ್ಲಿ ಮೊಸರು ತಿನ್ನಬಹುದೇ..? ಇಲ್ಲಿದೆ ಮಾಹಿತಿ
ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ. ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.