ಗೃಹ ಸಚಿವರೇ ಇತ್ತ ನೋಡಿ.. ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ.. ಮಾರಾಟವಾಗಿದ್ದ 9 ಮಕ್ಕಳು ಪತ್ತೆ!

ತುಮಕೂರು:- ತುಮಕೂರು ಪೊಲೀಸರು ಕಾರ್ಯಚರಣೆ ನಡೆಸಿ ಕಿಡ್ನಾಪ್ ಮಾಡಿ ಮಾರಾಟ ಮಾಡುತ್ತಿದ್ದ ಮಕ್ಕಳ ಮಾರಾಟ ಜಾಲವನ್ನು ತುಮಕೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಎಡೆಬಿಡದೆ ಮಳೆ..! ಗುಬ್ಬಿಯಲ್ಲಿ 11 ತಿಂಗಳ ಮಗು ಕಿಡ್ನಾಪ್ ಪ್ರಕರಣದ ಬೆನ್ನತ್ತಿದಾಗ ಈ ಜಾಲ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ 5 ಮಂದಿ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಇನ್ನೂ 1 ಮಗು ಸಾವನ್ನಪ್ಪಿದ್ದು, 3 ಮಕ್ಕಳಿಗಾಗಿ ಶೋಧ ನಡೆಸುತ್ತಿದ್ದಾರೆ. ಗರ್ಭ ಧರಿಸಿದ ಅವಿವಾಹಿತ ಮಹಿಳೆಯರು … Continue reading ಗೃಹ ಸಚಿವರೇ ಇತ್ತ ನೋಡಿ.. ತುಮಕೂರಿನಲ್ಲಿ ಮಕ್ಕಳ ಮಾರಾಟ ಜಾಲ.. ಮಾರಾಟವಾಗಿದ್ದ 9 ಮಕ್ಕಳು ಪತ್ತೆ!