Renukaswamy Case: ರೇಣುಕಾಸ್ವಾಮಿ ಕೊಲೆ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಉಡಾಫೆ ಉತ್ತರ!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಚಾರ್ಜ್‍ಶೀಟ್ ಸಲ್ಲಿಸಲು ಪೊಲೀಸರು ತಯಾರಿ ನಡೆಸುತ್ತಿದ್ದಾರೆ. DCಗಳು ಎಂದರೆ ಮಹಾರಾಜರಲ್ಲ, ತಕ್ಷಣ ಡೆಂಗ್ಯು ನಿಯಂತ್ರಣಕ್ಕೆ ತನ್ನಿ: ಸಿಎಂ ಸೂಚನೆ! ಈ ಬಗ್ಗೆ ಮಾಧ್ಯಮದವರು ಗೃಹ ಸಚಿವರನ್ನ ಕೇಳಿದಾಗ , ಅದಕ್ಕೇನು ಮಾಡಬೇಕು? ಅಂತ ಕೇಳುತ್ತಾರೆ. ಮಾಧ್ಯಮದವರು ಕೇಳಿದರೂಂತ ಪ್ರಕರಣವನ್ನು ಫಾಸ್ಟ್ ಫಾರ್ವರ್ಡ್ ಮಾಡಲಾಗುತ್ತಾ? ಕೊಲೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿದೆ, ತನಿಖಾಧಿಕಾರಿಗಳಿಂದ ಸಾಕ್ಷ್ಯ, ಪುರಾವೆ ಸಂಗ್ರಹಿಸುವ ಕೆಲಸ ನಡೆಯುತ್ತಿದೆ. … Continue reading Renukaswamy Case: ರೇಣುಕಾಸ್ವಾಮಿ ಕೊಲೆ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಉಡಾಫೆ ಉತ್ತರ!