ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ: ಎನ್.ರವಿಕುಮಾರ್!

ಬೆಂಗಳೂರು:- ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ ಎಂದು ಎನ್.ರವಿಕುಮಾರ್ ಹೇಳಿದ್ದಾರೆ. ಇಲ್ಲಿ ಕೇಳಿ ಜನರೇ, ಬೇಸಿಗೆಯಲ್ಲಿ ಬಿಪಿಯಿಂದ ತಪ್ಪಿಸಿಕೊಳ್ಳೋದು ಹೇಗೆ ಗೊತ್ತಾ!? ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆಯೂ ಇಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಭದ್ರಾವತಿಯಲ್ಲಿ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿ ಜ್ಯೋತಿಯವರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಎಂಬವರು ಅತ್ಯಂತ ಕೆಳಮಟ್ಟದ ಭಾಷೆ … Continue reading ರಾಜ್ಯದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಕವಡೆ ಕಾಸಿನ ಬೆಲೆ ಇಲ್ಲ: ಎನ್.ರವಿಕುಮಾರ್!