ಹನಿಟ್ರ್ಯಾಪ್: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ ಅಂದರ್!

ತುಮಕೂರು:- ಸಾಮಾಜಿಕ ಜಾಲತಾಣದ ಮೂಲಕ ಪುರುಷರನ್ನು ಸಂಪರ್ಕಿಸಿ, ಹನಿಟ್ರ್ಯಾಪ್ ಮೂಲಕ ವಂಚಿಸುತ್ತಿದ್ದ ಮಹಿಳೆ ವಿರುದ್ಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಈಕೆ ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ವಂಚಿಸುತ್ತಿದ್ದಳು. ಫಾರ್ಹಾಖಾನಂ ಸಾಮಾಜಿಕ ಜಾಲತಾಣದ ಮೂಲಕ ಪುರುಷರ ಸ್ನೇಹ ಸಂಪಾದಿಸುತ್ತಿದ್ದಳು. ಬಳಿಕ, ಅವರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ವಂಚಿಸುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. Power Cut: ಬೆಂಗಳೂರಿನ ಈ ಏರಿಯಾ ಗಳಲ್ಲಿ ಫೆ. 9 ರಿಂದ 18ರವರೆಗೆ ಕರೆಂಟ್ ಕಟ್! ಫಾರ್ಹಖಾನಂಳನ್ನು ತುಮಕೂರಿನ ಇದ್ರೀಸ್ ಎಂಬುವರು … Continue reading ಹನಿಟ್ರ್ಯಾಪ್: ಪ್ರೀತಿ, ಪ್ರೇಮ, ಮದುವೆ ಹೆಸರಿನಲ್ಲಿ ಹಲವರಿಗೆ ವಂಚಿಸಿದ ಮಹಿಳೆ ಅಂದರ್!