ಸರ್ವೇ ಅಧಿಕಾರಿ  ಶಿವಕುಮಾರ್‌ ಆತ್ಮಹತ್ಯೆಗೆ ಹನಿಟ್ರ್ಯಾಪ್‌ ಕಾರಣವಾಯ್ತಾ..?

ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇ ಅಧಿಕಾರಿ ಶಿವಕುಮಾರ್‌ ಹನಿಟ್ರ್ಯಾಪ್‌ ಕಾರಣ ಎನ್ನಲಾಗುತ್ತಿದೆ. ಶಿವಕುಮಾರ್‌ ಅವರ ಕಚೇರಿಯಲ್ಲಿ ಡೆತ್‌ ನೋಟ್‌ ಸಿಕ್ಕಿದೆ. ಸರ್ವೇಗೆ ಹೋಗಿದ್ದ ವೇಳೆ ಶಿವಕುಮಾರ್‌ ಅವರಿಗೆ ಮಹಿಳೆಯೊಬ್ಬರ ಪರಿಚಯವಾಗಿದೆ. ಬಳಿಕ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದಾರೆ. ಇದೇ ವಿಚಾರ ಮುಂದಿಟ್ಟುಕೊಂಡು ಮಹಿಳೆ ಹಣಕ್ಕಾಗಿ ಪೀಡಿಸುತ್ತಿದ್ದಳು ಎನ್ನಲಾಗುತ್ತಿದೆ.  ಹಿಂದೆ ಆ ಮಹಿಳೆಗೆ ಶಿವಕುಮಾರ್ ಈಗಾಗಲೇ ಒಂದೂವರೆ ಲಕ್ಷ ರೂ. ಹಣ ನೀಡಿದ್ದರು. ಮತ್ತೆ ಹಣ ಕೇಳಿದ್ದಕ್ಕೆ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರ … Continue reading  ಸರ್ವೇ ಅಧಿಕಾರಿ  ಶಿವಕುಮಾರ್‌ ಆತ್ಮಹತ್ಯೆಗೆ ಹನಿಟ್ರ್ಯಾಪ್‌ ಕಾರಣವಾಯ್ತಾ..?