ಮರ್ಯಾದ ಹತ್ಯೆ ಸಾಬೀತು: ನಾಲ್ವರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ!

ಗದಗ:- ಕಳೆದ 6 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಇಲ್ಲಿನ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದೆ. ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಘೋಷಿಸಿದ ಯೋಗಿ ಆದಿತ್ಯನಾಥ್! ಪ್ರೀತಿಸಿ ಮದುವೆಯಾಗಿದ್ದ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರನ್ನು 2019 ರಲ್ಲಿ ಗಂಗಮ್ಮ ಸಂಬಂಧಿಕರು ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಕುಟುಂಬಸ್ಥರ ವಿರೋಧ ನಡುವೆ … Continue reading ಮರ್ಯಾದ ಹತ್ಯೆ ಸಾಬೀತು: ನಾಲ್ವರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ!