ಭೀಕರ ಅಪಘಾತ: ನಟಿ ಉರ್ಮಿಳಾ ಕಾರು ಹರಿದು ಓರ್ವ ಕಾರ್ಮಿಕ ಸಾವು!

ಮರಾಠಿ ನಟಿ ಉರ್ಮಿಳಾ ಕಾರು ಹರಿದು ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಲ್ಲಿನ ಕಂಡಿವಲಿಯಲ್ಲಿ ಜರುಗಿದೆ. ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೆಟ್ರೋ ರೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ನಟಿಯ ಕಾರು ಡಿಕ್ಕಿ ಹೊಡೆದಿದೆ. ಆನ್ಲೈನ್ ಗೇಮ್ ಹುಚ್ಚಾಟ: ಮೈತುಂಬಾ ಸಾಲ ಮಾಡಿಕೊಂಡ ಯುವಕ ಸಾವು! ಈ ಕುರಿತು ಅಧಿಕಾರಿಗಳು ಮಾತನಾಡಿ, ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಪರಿಣಾಮ ಮೆಟ್ರೋ … Continue reading ಭೀಕರ ಅಪಘಾತ: ನಟಿ ಉರ್ಮಿಳಾ ಕಾರು ಹರಿದು ಓರ್ವ ಕಾರ್ಮಿಕ ಸಾವು!