ಗದಗ: ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಇಬ್ಬರು ಸಾವನ್ನಪ್ಪಿ, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆ ಮುಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದ ಬಳಿ ನಡೆದಿದೆ.
ಬಸ್ನಲ್ಲಿದ್ದ ಮಹಿಳಾ ಪ್ರಯಾಣಕಿ, ಲಾರಿ ಚಾಲಕ ಮೃತಪಟ್ಟಿದ್ದು, ಗಾಯಾಳುಗಳನ್ನು ಜಿಮ್ಸ್ ಆಸ್ಪತ್ರೆ ಹಾಗೂ ಕೊಪ್ಪಳ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.