ದೊಡ್ಡಬಳ್ಳಾಪುರದ ರಾಮೇಶ್ವರ ಗೇಟ್ ಬಳಿ ಭೀಕರ ಅಪಘಾತ

ಬೆಂಗಳೂರು ಗ್ರಾಮಾಂತರ : ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ‌ ಸಂಭವಿಸಿದ್ದು, ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಮೇಶ್ವರ ಗೇಟ್ ಬಳಿ ಘಟನೆ ನಡೆದಿದೆ. ಅಪ್ರಾಪ್ತರಿಂದ ಇದೆಂಥಾ ವಿಕೃತಿ: ರಸ್ತೆಯಲ್ಲೇ ಅರ್ಚಕನ ಬೈಕ್ ಸುಟ್ಟ ಮಕ್ಕಳು! ಗಾಯಾಳುಗಳೆಲ್ಲೃೂ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವರಾಗಿದ್ದು, ಮದುವೆ ಮುಗಿಸಿ ವಾಪಸ್ ಹೋಗುವ ವೇಳೆ, ದೊಡ್ಡಬಳ್ಳಾಪುರದಿಂದ ದಾಬಸ್ ಪೇಟೆ ಕಡೆಗೆ ಹೋಗುತ್ತಿದ್ದ ವೇಳೆ ಡಿವೈಡರ್ ಗೆ ಡಿಕ್ಕಿಯಾಗಿದೆ. ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು, … Continue reading ದೊಡ್ಡಬಳ್ಳಾಪುರದ ರಾಮೇಶ್ವರ ಗೇಟ್ ಬಳಿ ಭೀಕರ ಅಪಘಾತ