Accident: ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ!
ದೇವನಹಳ್ಳಿ:– ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇನೋವಾ ಕ್ರಿಸ್ಟಾ ಕಾರ್ ಪಲ್ಟಿ ಹೊಡೆದಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಡ್ರೈವಿಂಗ್ ವೇಳೆ DCM ಡಿಕೆಶಿ ಎಡವಟ್ಟು: ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ನಡೆದಿದ್ದೇನು ಗೊತ್ತಾ!? ಇನ್ನೂ ಚಾಲಕನ ಬೇಜವಾಬ್ದಾರಿಯಿಂದ ಅಪಘಾತ ಆಯ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಕಾರಲ್ಲಿ ಇದ್ದ ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ರವಾನೆ … Continue reading Accident: ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ!
Copy and paste this URL into your WordPress site to embed
Copy and paste this code into your site to embed