ಹೈದರಾಬಾದ್ ವಿರುದ್ಧ ಹೀನಾಯ ಸೋಲು.. ಮೈದಾನದಲ್ಲೇ KL ರಾಹುಲ್ ಜತೆ ಲಕ್ನೋ ಮಾಲೀಕ ಜಗಳ!?

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಸೋತ ಬಳಿಕ ಮೈದಾನದಲ್ಲೇ ಲಕ್ನೋ ಮಾಲೀಕ ಮತ್ತು ಕೆಎಲ್ ರಾಹುಲ್ ನಡುವೆ ಜಗಳವಾಗಿದೆ. ಮುಸ್ಲಿಂ ಯುವತಿ ಮದುವೆಯಾದ ಹಿಂದೂ ಯುವಕ…! ಹಿಂದೂಪರ ಕಾರ್ಯಕರ್ತರಿಂದ ಪ್ರತಿಭಟನೆ! ನಿನ್ನೆ ಹೈದರಾಬಾದ್​ನ ರಾಜಿವ್ ಗಾಂಧಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಎಲ್​ಎಸ್​ಜಿ ಬೌಲರ್​ಗಳನ್ನು ಮನಬಂದಂತೆ ದಂಡಿಸಿದ ಎಸ್​ಆರ್​ಹೆಚ್ ಕೇವಲ 9.4 ಓವರ್​ಗಳಲ್ಲಿ ವಿಕೆಟ್ ಕಳೆದುಕೊಳ್ಳದೆ 167 ರನ್ ಚಚ್ಚಿ ಗೆದ್ದು ಬೀಗಿತು. ಈ ಗೆಲುವು ಪ್ಯಾಟ್ ಕಮ್ಮಿನ್ಸ್ ಪಡೆಗೆ ದೊಡ್ಡ ಪ್ಲಸ್ ಪಾಯಿಂಟ್ ಆದರೆ, ಇತ್ತ … Continue reading ಹೈದರಾಬಾದ್ ವಿರುದ್ಧ ಹೀನಾಯ ಸೋಲು.. ಮೈದಾನದಲ್ಲೇ KL ರಾಹುಲ್ ಜತೆ ಲಕ್ನೋ ಮಾಲೀಕ ಜಗಳ!?