ಬೆಂಗಳೂರು: ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರನೊಬ್ಬ ಬಲಿಯಾದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ಹೆಬ್ಬಾಳ ಪ್ಲೈಓವರ್ ಮೇಲೆ ವೇಗವಾಗಿ ಹೋಗುತ್ತಿದ್ದ ಸ್ಕೂಟರ್ ಸವಾರ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದಾನೆ.
ದಾಲ್ಚಿನ್ನಿ ಎಲೆ ಅಡುಗೆಗೆ ಮಾತ್ರವಲ್ಲ ದೇಹಕ್ಕೂ ನೀಡುತ್ತದೆ ಆರೋಗ್ಯಕಾರಿ ಪ್ರಯೋಜಗಳು!
ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಘಟನೆ ಬಗ್ಗೆ ಹೆಬ್ಬಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.