ಡೆಂಘೀ ಟೆಸ್ಟಿಂಗ್‌ಗೆ ಬೆಲೆ ಹೆಚ್ಚಳ ಕಂಡುಬಂದರೆ ಆಸ್ಪತ್ರೆ ಲೈಸೆನ್ಸ್‌ ಕ್ಯಾನ್ಸಲ್:‌ ದಿನೇಶ್ ಗುಂಡೂರಾವ್‌

ಮಂಗಳೂರು: ಡೆಂಘೀ ಪ್ರಕರಣಗಳಲ್ಲಿ ಸೂಕ್ತ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ. ಡೆಂಘೀ ಟೆಸ್ಟಿಂಗ್‌ಗೆ ಬೆಲೆ ಹೆಚ್ಚಳ ಕಂಡುಬಂದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಪರವಾನಗಿ ರದ್ಧತಿಯಂತಹ ಬಿಗು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ. Dengue Fever: ಡೆಂಗ್ಯೂ ನಿಯಂತ್ರಿಸಲು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ ಆಗಬೇಕು: ಸಂಸದ ಡಾ. CN ಮಂಜುನಾಥ್ ಮಂಗಳೂರಿನಲ್ಲಿ ಸುದ್ದಿಗಾರರಲ್ಲಿ ಮಾತನಾಡಿದ ಅವರು, ಲಾರ್ವಾ ಉತ್ಪತ್ತಿ ಸ್ಥಳಗಳಲ್ಲಿ ನಿಯಂತ್ರಣ ಮಾಡುವುದು ಮೊದಲ ಕೆಲಸವಾಗಬೇಕು. ಸಂಗ್ರಹವಾದ ನೀರಲ್ಲಿ ಸೊಳ್ಳೆ ಉತ್ಪತ್ತಿ … Continue reading ಡೆಂಘೀ ಟೆಸ್ಟಿಂಗ್‌ಗೆ ಬೆಲೆ ಹೆಚ್ಚಳ ಕಂಡುಬಂದರೆ ಆಸ್ಪತ್ರೆ ಲೈಸೆನ್ಸ್‌ ಕ್ಯಾನ್ಸಲ್:‌ ದಿನೇಶ್ ಗುಂಡೂರಾವ್‌