ಇಂದಿರಾ ಕ್ಯಾಂಟೀನ್’ಗೆ ಡಿಜಿಟಲ್ ಟಚ್: ಶೀಘ್ರವೇ ಹೋಟೆಲ್-ರೆಸ್ಟೋರೆಂಟ್ ರೀತಿ ಆರ್ಡರ್ ನೀಡಲು ವ್ಯವಸ್ಥೆ!

ಬೆಂಗಳೂರು:-ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್ ನೀಡಲು ಸರ್ಕಾರ ಮುಂದಾಗಿದೆ. ಇಂದಿರಾ ಕ್ಯಾಂಟೀನ್‌ಗಳಿಗೆ ಡಿಜಿಟಲ್ ಟಚ್ ನೀಡುವ ಮೂಲಕ ಹೋಟೆಲ್-ರೆಸ್ಟೋರೆಂಟ್ ಗಳ ರೀತಿಯಲ್ಲಿಯೇ ಆರ್ಡರ್ ಗಳ ಪಡೆಯಲು ಚಿಂತನೆಗಳು ನಡೆಯುತ್ತಿವೆ ಎಂದು ತಿಳಿದುಬಂದಿದೆ. Hubballi: ನಾಪತ್ತೆಯಾಗಿದ್ದ ಮಹಿಳೆ ಬೆಣ್ಣೆ ಹಳ್ಳದಲ್ಲಿ ಶವವಾಗಿ ಪತ್ತೆ! ಬೆಂಗಳೂರಿನ 169 ಇಂದಿರಾ ಕ್ಯಾಂಟೀನ್​ಗಳಲ್ಲಿ ಡಿಜಿಟಲ್ ವ್ಯವಸ್ಥೆ ಅಳವಡಿಕೆಗೆ ಸಜ್ಜಾಗಿರೋ ಪಾಲಿಕೆ, ಇದೀಗ ಆರ್.ಆರ್.ನಗರ ವ್ಯಾಪ್ತಿಯಲ್ಲಿ ಟ್ರಯಲ್ ನಡೆಸಿ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಡಿಜಿಟಲ್ ವ್ಯವಸ್ಥೆ … Continue reading ಇಂದಿರಾ ಕ್ಯಾಂಟೀನ್’ಗೆ ಡಿಜಿಟಲ್ ಟಚ್: ಶೀಘ್ರವೇ ಹೋಟೆಲ್-ರೆಸ್ಟೋರೆಂಟ್ ರೀತಿ ಆರ್ಡರ್ ನೀಡಲು ವ್ಯವಸ್ಥೆ!