ಮಳೆಗಾಲದಲ್ಲಿ ಮನೆ ಸ್ವಚ್ಚತೆ ಬಹಳ ಮುಖ್ಯ.. ತಪ್ಪದೇ ಈ ಟಿಪ್ಸ್ ಫಾಲೋ ಮಾಡಿ..!

ಮಳೆಗಾಲದಲ್ಲಿ ಮನೆಯನ್ನ ಶುಚಿಯಾಗಿ ಇಟ್ಟುಕೊಳ್ಳದೇ ಹೋದರೆ ಆರೊಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಈ ವೇಳೆಯಲ್ಲಿ ಮನೆ ಸ್ವಚ್ಛತೆಯ ಕಡೆಗೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ. ಹಾಗಾದ್ರೆ ಈ ಮನೆಯನ್ನು ಶುಚಿಯಾಗಿಟ್ಟುಕೊಳ್ಳುವುದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಕರ್ನಾಟಕ ಸಂಭ್ರಮ-50ರ ಜ್ಯೋತಿ ರಥಯಾತ್ರೆಗೆ ವಿಜೃಂಭಣೆಯಿಂದ ಚಾಲನೆ ಮಳೆಗಾಲದಲ್ಲಿ ಗೋಡೆ ಹಸಿಯಾಗುವುದು, ಅಂಗಳ ಜಾರುವುದು ಹೀಗೆ ಒಂದಲ್ಲ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಒಂದು ವೇಳೆ ಶುಚಿತ್ವದ ಕಡೆಗೆ ಗಮನ ಕೊಡದೇ ಹೋದಲ್ಲಿ ಆರೋಗ್ಯ ಸಮಸ್ಯೆಗಳು ಒಕ್ಕರಿಸಿಕೊಂಡು ಬಿಡುತ್ತದೆ. ಮನೆಯ ಛಾವಣಿ … Continue reading ಮಳೆಗಾಲದಲ್ಲಿ ಮನೆ ಸ್ವಚ್ಚತೆ ಬಹಳ ಮುಖ್ಯ.. ತಪ್ಪದೇ ಈ ಟಿಪ್ಸ್ ಫಾಲೋ ಮಾಡಿ..!