ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!
ಇಡೀ ಭಾರತ ದೇಶವೇ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಅಂದರೆ ಗಣೇಶ ಚತುರ್ಥಿ. ಹಬ್ಬಗಳು ಬಂದರೆ ಸಾಕು ಸಿಹಿ ತಿನಿಸುಗಳನ್ನು ಮಾಡಬೇಕು. ಅದರಲ್ಲೂ ಗಣೇಶ ಹಬ್ಬವೆಂದರೆ ಮುಂಚಿತವಾಗಿ ಗಣಪನಿಗೆ ಇಷ್ಟವಾಗುವ ತಿಂಡಿ-ತಿನಿಸುಗಳನ್ನು ಮಾಡಿ ಸಿದ್ಧ ಮಾಡಿಕೊಳ್ಳಬೇಕು. ಗಣೇಶನಿಗೆ ವಿಶೇಷವಾಗಿ ಸಿಹಿ ಕಡುಬು ಎಂದರೆ ಇಷ್ಟವಾಗುತ್ತದೆ. ಆದ್ದರಿಂದ ಗಣಪನಿಗೆ ಸಿಹಿ ಕಡುಬು ಮಾಡುವ ಸುಲಭ ವಿಧಾನ ಇಲ್ಲಿದೆ. ಬೇಕಾಗುವ ಸಾಮಾಗ್ರಿಗಳು: 1. ಅಕ್ಕಿ ಹಿಟ್ಟು – ಅರ್ಧ ಕೆಜಿ 2. ಬೆಲ್ಲ – 1 ಅಚ್ಚು 3. ಹುರಿಗಡಲೆ … Continue reading ಗಣೇಶನ ಪ್ರಿಯವಾದ ಸಿಹಿಗಡುಬು ಮಾಡೋದು ಹೇಗಂತೀರಾ? ಇಲ್ಲಿದೆ ವಿಧಾನ!
Copy and paste this URL into your WordPress site to embed
Copy and paste this code into your site to embed