ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲದ ಮೇಲೆ RCB ಗೆಲ್ಲಲು ಹೇಗೆ ಸಾಧ್ಯ – ಸೆಹ್ವಾಗ್‌ !

ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲದ ಮೇಲೆ RCB ಗೆಲ್ಲಲು ಹೇಗೆ ಸಾಧ್ಯ ಎಂದು ಮಾಜಿ ಕ್ರಿಕೆಟಿಗ ಸೆಹ್ವಾಗ್‌ ಹೇಳಿದ್ದಾರೆ. RR ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಇನ್ನೂ 20 ರನ್‌ ಹೆಚ್ಚುವರಿ ಗಳಿಸಬೇಕಿತ್ತು. ವಿರಾಟ್‌ ಕೊಹ್ಲಿ ಇನ್ನಿಂಗ್ಸ್‌ ಚೆನ್ನಾಗಿತ್ತು. ಆದ್ರೆ ಅವರೊಂದಿಗೆ ಸಾಥ್‌ ನೀಡಬೇಕಿದ್ದ ಮ್ಯಾಕ್ಸ್‌ವೆಲ್‌, ಕ್ಯಾಮರೂನ್‌ ಗ್ರೀನ್‌ ಸರಿಯಾಗಿ ಬ್ಯಾಟಿಂಗ್‌ ಮಾಡಲಿಲ್ಲ. ಮಹಿಪಾಲ್‌ ಲೊಮ್ರೋರ್‌ ಸಹ ತಂಡದಲ್ಲಿ ಇಲ್ಲದೇ ಇದ್ದದ್ದು ದೊಡ್ಡ ನಷ್ಟವಾಯಿತು. ವಿರಾಟ್‌ ಕೊಹ್ಲಿ 39 ಬಾಲ್‌ಗೆ 50 ರನ್‌ ಗಳಿಸಿದಾಗ, ಅವರ … Continue reading ಒಬ್ಬನೇ ಒಬ್ಬ ವಿಕೆಟ್ ಪಡೆಯುವ ಬೌಲರ್‌ ಇಲ್ಲದ ಮೇಲೆ RCB ಗೆಲ್ಲಲು ಹೇಗೆ ಸಾಧ್ಯ – ಸೆಹ್ವಾಗ್‌ !