ಕ್ರಿಸ್ ಮಸ್ ಟ್ರೀ ಆಚರಣೆ ಆರಂಭವಾದದ್ದು ಹೇಗೆ? ಏನಿದರ ಮಹತ್ವ? ಇಲ್ಲಿದೆ ಡೀಟೈಲ್ಸ್!

ಕ್ರೈಸ್ತ ಧರ್ಮೀಯರ ಪ್ರಮುಖ ಹಬ್ಬಗಳಲ್ಲಿ ಈ ಕ್ರಿಸ್ ಮಸ್ ಕೂಡ ಒಂದು. ಈ ಹಬ್ಬವನ್ನು ವಿಶ್ವದಾದ್ಯಂತ ಡಿಸೆಂಬರ್ 25 ರಂದು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ. ಆದರೆ, ಡಿಸೆಂಬರ್​ 25ರಂದು ಆಚರಿಸುವ ಈ ಹಬ್ಬದ ಸಂಭ್ರಮವು ಡಿಸೆಂಬರ್ 24ರ ರಾತ್ರಿಯಿಂದಲೇ ಆರಂಭಗೊಳ್ಳುವುದು ವಿಶೇಷ. ಸರಿಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಬೆತ್ಲಹೆಮ್‌ ನಗರದ, ಹಸುವಿನ ಕೊಟ್ಟಿಗೆಯಲ್ಲಿ ಯೇಸುವು ಮೇರಿ ಮಗನಾಗಿ ಜನಿಸಿದರು. ಯೇಸು ಜನಿಸಿದ ದಿನವನ್ನು ಕ್ರಿಸ್‌ಮಸ್‌ ಹಬ್ಬವಾಗಿ ಆಚರಿಸಲಾಗುತ್ತಿದೆ. ಈ ಹಬ್ಬವನ್ನು ಕ್ರಿಶ್ಚಿಯನ್ ಧರ್ಮಿಯರು ಮಾತ್ರವಲ್ಲದೇ ಪ್ರಪಂಚದಾದ್ಯಂತ … Continue reading ಕ್ರಿಸ್ ಮಸ್ ಟ್ರೀ ಆಚರಣೆ ಆರಂಭವಾದದ್ದು ಹೇಗೆ? ಏನಿದರ ಮಹತ್ವ? ಇಲ್ಲಿದೆ ಡೀಟೈಲ್ಸ್!