IPL 2024: IPL ಅಂಕಪಟ್ಟಿ ಹೇಗಿದೆ!?.. ಮೊದಲ ಹಾಗೂ ಕೊನೆಯ ಸ್ಥಾನ ಯಾರಿಗೆ!?

ಇಂಡಿಯನ್ ಪ್ರೀಮಿಯರ್ ಲೀಗ್​​ನ (ಐಪಿಎಲ್ 2024) ಮೊದಲ ಸುತ್ತಿನ ಪಂದ್ಯಗಳು ಮುಗಿದಿವೆ. ಇದೀಗ ದ್ವಿತೀಯಾರ್ಧದ ಪಂದ್ಯಗಳು ನಡೆಯುತ್ತಿದ್ದು, 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ಮುಂದುವರೆಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿದೆ. ಮೇ. 7 ರಂದು 2 ನೇ ಹಂತದ ಮತದಾನ: ಈ ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಘೋಷಣೆ..! ರಾಜಸ್ಥಾನ್ ರಾಯಲ್ಸ್ ಇದುವರೆಗೆ 8 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ … Continue reading IPL 2024: IPL ಅಂಕಪಟ್ಟಿ ಹೇಗಿದೆ!?.. ಮೊದಲ ಹಾಗೂ ಕೊನೆಯ ಸ್ಥಾನ ಯಾರಿಗೆ!?