ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ಸುಂಕ ನೀತಿ ಹೇಗಿದೆ?

ವಾಷಿಂಗ್ಟನ್:- ಚೀನಾ, ಮೆಕ್ಸಿಕೋ, ಕೆನಡಾ ಬೆನ್ನಲ್ಲೇ ಏ. 2ರಿಂದ ಭಾರತದ ಮೇಲೂ ಪ್ರತಿ ಸುಂಕ ಹಾಕುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ. ಮಿಲನಾ ಬೆಸ್ಟ್ ಮದರ್: ಹೆಂಡ್ತಿ ಕೊಂಡಾಡಿದ ಡಾರ್ಲಿಂಗ್ ಕೃಷ್ಣ! ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ವೇತಭವನಕ್ಕೆ ಹಿಂದಿರುಗಿದ ನಂತರ ಮೊದಲ ಬಾರಿಗೆ ಕಾಂಗ್ರೆಸ್ ಜಂಟಿ ಅಧಿವೇಶನದಲ್ಲಿ ಮಾತನಾಡಿದರು. ಈ ವೇಳೆ ತಮ್ಮ ಎರಡನೇ ಅಧಿಕಾರ ಅವಧಿಯ ಸಂಪೂರ್ಣ ಯೋಜನೆಗಳ ನೋಟವನ್ನು ಪ್ರಸ್ತುತಪಡಿಸಿದರು. ಅಮೆರಿಕದ ನಾಗರಿಕರ ಆರ್ಥಿಕತೆ, ಭದ್ರತೆ ಮತ್ತು ಜಾಗತಿಕ ಸಹಕಾರ … Continue reading ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿ ಸುಂಕ ನೀತಿ ಹೇಗಿದೆ?