Facebook Twitter Instagram YouTube
    ಕನ್ನಡ English తెలుగు
    Monday, December 4
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಒಬ್ಬ ಮಗನಿಗೆ ಎಷ್ಟು ಜನರನ್ನ ಬಲಿ ಕೊಡಬೇಕು?: CM ಇಬ್ರಾಹಿಂ ವ್ಯಂಗ್ಯ!

    AIN AuthorBy AIN AuthorNovember 20, 2023
    Share
    Facebook Twitter LinkedIn Pinterest Email

    ಬೆಂಗಳೂರು : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈಗಾಗಲೇ ಮಾಲೆ ಹಾಕ್ಕೊಂಡಿದ್ದಾರೆ. ‘ಸ್ವಾಮಿಯೇ ಅಮಿತ್ ಶಾ ಅಪ್ಪ’ ಅಂತ ಹೇಳ್ತಾರೆ. ಸಿ.ಟಿ. ರವಿನೂ ಫ್ರೀ ಇದ್ದಾನೆ, ಕರ್ಕೊಂಡ್ ಹೋಗಿ ಎಂದು ಜೆಡಿಎಸ್ ಮಾಜಿ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಕುಟುಕಿದರು.

    Breaking News: ನಾಳೆ ಬೆಂಗಳೂರಿಗೆ ರಣದೀಪ್ ಸಿಂಗ್​ ಸುರ್ಜೇವಾಲ ಆಗಮನ

    Demo

    ಬೆಂಗಳೂರಿನಲ್ಲಿ ಸಭೆ ಮಾಡುವ ಬಗ್ಗೆ ಚರ್ಚೆ ಮಾಡಲಾಗಿದೆ. ನನ್ನನ್ನ ತೆಗೆದಿದ್ದು ತಪ್ಪು, ನ್ಯಾಯಾಲಯಕ್ಕೆ ಹೋಗುತ್ತೇನೆ. ಯಾರನ್ನು ಕೇಳದೆಯೇ ಅಮಿತ್ ಶಾ ಬಳಿ ‌ಹೋಗಿದ್ದಕ್ಕೆ ಕುಮಾರಸ್ವಾಮಿ ಅವರನ್ನ ತೆಗೆಯಬೇಕಿತ್ತು. ಒಬ್ಬ ಮಗನಿಗೆ ಎಷ್ಟು ಜನರನ್ನ ಬಲಿ ಕೊಡಬೇಕು? ದಸರಾ ಆದ್ಮೇಲೆ ಕರಿತೀನಿ ಅಂದ್ರು ಕರೆದ್ರಾ? ವಿಜಯೇಂದ್ರ, ಆರ್. ಅಶೋಕ್ ಮುಂದೆ ಕುಮಾರಸ್ವಾಮಿ ಕೈ ಕಟ್ಟಿ ನಿಲ್ಲಬೇಕಾ? ಬಿಜೆಪಿಗರಿಗೆ ಬೇಕಿಲ್ಲ, ಇವರೇ ಮೈ ಮೇಲೆ ಬಿದ್ದು ಹೋಗ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


    Share. Facebook Twitter LinkedIn Email WhatsApp

    Related Posts

    Eshwarappa: ಕರ್ನಾಟಕದಲ್ಲಿ ಬಿಜೆಪಿ ಸೋಲಿಗೆ ಇದೆ ಕಾರಣವಂತೆ – ಈಶ್ವರಪ್ಪ ಕೊಟ್ರೂ ಉತ್ತರ!?

    December 3, 2023

    Deve Gowda: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, PM ಮೋದಿಗೆ ಶುಭ ಕೋರಿದ ದೇವೇಗೌಡರು

    December 3, 2023

    ಜನಕ್ಕೆ ಸುಳ್ಳು ಬಹಳ ಇಂಪಾಗಿ ಕೇಳುತ್ತೆ- ಪಂಚರಾಜ್ಯ ಚುನಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

    December 3, 2023

    MP Election: ಕರ್ನಾಟಕದ ಎಲ್ಲಾ ಸ್ಥಾನ ಗೆದ್ದು ಮೋದಿಗೆ ಉಡುಗೊರೆ ಕೊಡುತ್ತೇವೆ – BSY

    December 3, 2023

    R Ashok: ಚುನಾವಣೆಯಲ್ಲಿ ಗ್ಯಾರಂಟಿಗಳು ಪರಿಣಾಮ ಬೀರಲ್ಲ -ಆರ್ ಅಶೋಕ್

    December 3, 2023

    Siddaramaiah: ತನ್ನದೇ ಸಮುದಾಯದ ಗಾಣಿಗರ ಸಮಸ್ಯೆ PM ಮೋದಿಗೆ ಗೊತ್ತಿಲ್ವಾ!? – ಸಿದ್ದರಾಮಯ್ಯ ಪ್ರಶ್ನೆ

    December 3, 2023

    Muniratna: ಈ ಫಲಿತಾಂಶ ಲೋಕಸಭೆಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ: ಶಾಸಕ ಮುನಿರತ್ನ

    December 3, 2023

    CM Siddaramaiah: ಸಾಮಾಜಿಕ ನ್ಯಾಯದಿಂದ ವಂಚಿತರಾದ ಜನರ ಪರವಾಗಿ ನಾವು ಇರುತ್ತೇವೆ: ಸಿಎಂ ಸಿದ್ದರಾಮಯ್ಯ

    December 3, 2023

    Sharana Prakash Patil: ತೆಲಂಗಾಣದಲ್ಲಿ ಕಾಂಗ್ರೆಸ್‍ಗೆ ಐತಿಹಾಸಿಕ ಗೆಲವು: ಸಚಿವ ಶರಣ ಪ್ರಕಾಶ್ ಪಾಟೀಲ್

    December 3, 2023

    Vijayendra: ಬಿಜೆಪಿ, ಮೋದಿಜೀ ಪರ ಸುನಾಮಿ ರೀತಿ ಅಲೆ: ವಿಜಯೇಂದ್ರ

    December 3, 2023

    2 ತಿಂಗಳ ಹಿಂದೆಷ್ಟೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ಅನುಮಾನಸ್ಪಾದವಾಗಿ ಸಾವು..!

    December 3, 2023

    Prahlad Joshi: ಕಾಂಗ್ರೆಸ್’ನ ಸುಳ್ಳು ಭರವಸೆಯನ್ನು ಜನರು ತಿರಸ್ಕರಿಸಿದ್ದಾರೆ: ಪ್ರಹ್ಲಾದ್ ಜೋಷಿ

    December 3, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.