ವಾರದಲ್ಲಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದರೆ ಉತ್ತಮ.? ವೈದ್ಯರು ಹೇಳೋದು ಏನು ಗೊತ್ತಾ..?

ಲೈಂಗಿಕತೆ ಎಂದರೆ ಕೇವಲ ಸಂತೃಪ್ತಿ ಪಡೆಯುವುದು ಮಾತ್ರ ಆಗಿರುವುದಿಲ್ಲ. ಬದಲಾಗಿ ಪುರುಷರ ಮತ್ತು ಮಹಿಳೆಯರ ಭಾವನಾತ್ಮಕ ಸಂಬಂಧ ಸೆಕ್ಸ್​ನಿಂದ ವೃದ್ಧಿಸುತ್ತದೆ. ಹೀಗಾಗಿ ಇಬ್ಬರಿಗೂ ಸೂಕ್ತವಾದ ಸಮಯವನ್ನು ಆರಿಸಿಕೊಳ್ಳುವ ಬಗ್ಗೆ ಕೂಡ ಗಮನ ಹರಿಸಬೇಕಾಗುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ವೈಯಕ್ತಿಕ ಮತ್ತು ನಿಕಟ ಅನುಭವವಾಗಿದೆ. ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡುವ ಈ ಕ್ರಿಯೆ ಪ್ರತಿಯೊಬ್ಬರಿಗೂ ಅಗತ್ಯವೆಂಬುವುದೂ ಎಲ್ಲರಿಗೂ ಗೊತ್ತು. ಈ ಬಗ್ಗೆ ಮಡಿವಂತಿಕೆ ಏನೇ ಇದ್ದರೂ, ಅರಿವಿನ ಅಗತ್ಯವೂ ಇದೆ. ಲೈಂಗಿಕ ಆರೋಗ್ಯ … Continue reading ವಾರದಲ್ಲಿ ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಿದರೆ ಉತ್ತಮ.? ವೈದ್ಯರು ಹೇಳೋದು ಏನು ಗೊತ್ತಾ..?