BCCI Prize Money: ಬಿಸಿಸಿಐ ನೀಡಿದ್ದ 125 ಕೋಟಿ ರೂ.ನಗದು ಬಹುಮಾನದಲ್ಲಿ ಕೊಹ್ಲಿ, ರೋಹಿತ್‌ʼಗೆ ಸಿಕ್ಕಿದ್ದೆಷ್ಟು?

ಮುಂಬೈ: 2024ರ ಟಿ20 ವಿಶ್ವಕಪ್‌ (T20 World Cup 2024) ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ್ದ 125 ಕೋಟಿ ರೂ. ನಗದು ಬಹುಮಾನ (BCCI Prize Money) ಹಂಚಿಕೆ ಮಾಡಲಾಗಿದೆ. ಟಿ20 ವಿಶ್ವಕಪ್‌ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದ 15 ಆಟಗಾರರು, ಮೀಸಲು ಆಟಗಾರರು, ಕೋಚ್‌ ಹಾಗೂ ಸಹಾಯಕ ಸಿಬ್ಬಂದಿ ಸೇರಿದಂತೆ ಒಟ್ಟು 42 ಸದಸ್ಯರಿಗೆ ಬಿಸಿಸಿಐ ನಗದು ಬಹುಮಾನ ಪಡೆಯಲಿದ್ದಾರೆ. ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ (Rahul Dravid) ಸೇರಿದಂತೆ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯ ಆಟದ ಆಟಗಾರರಿಗೂ … Continue reading BCCI Prize Money: ಬಿಸಿಸಿಐ ನೀಡಿದ್ದ 125 ಕೋಟಿ ರೂ.ನಗದು ಬಹುಮಾನದಲ್ಲಿ ಕೊಹ್ಲಿ, ರೋಹಿತ್‌ʼಗೆ ಸಿಕ್ಕಿದ್ದೆಷ್ಟು?