ಕಾರ್ತಿಕ ಮಾಸದ ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು!? ನೀವು ತಿಳಿಯದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ!

ದೀಪಾವಳಿಯ ನಂತರ ಕಾರ್ತಿಕ ಮಾಸವು ಶುರುವಾಗುತ್ತದೆ. ಸೂರ್ಯನು ದ್ವಾದಶ ರಾಶಿಗಳಲ್ಲಿ ಸಂಚರಿಸುತ್ತಾನೆ. ಪ್ರತಿಯೊಂದು ರಾಶಿಯಲ್ಲಿ ಸಂಚರಿಸುವಾಗ ತನ್ನದೇ ಆದ ಪ್ರಭಾವವನ್ನು ಪ್ರತ್ಯೇಕವಾಗಿ ಬೀರುತ್ತಾನೆ. Bigg Breaking: ಹೃದಯಾಘಾತದಿಂದ ಉದಯ ಟಿವಿ ಅಧ್ಯಕ್ಷ ಸೆಲ್ವಂ ವಿಧಿವಶ! ಕಾರ್ತಿಕ ಪೌರ್ಣಮಿಯಂದು ಚಂದ್ರನ ಬೆಳಕು ಎಂದಿಗಿಂತಲೂ ಪ್ರಕಾಶಮಾನವಾಗಿರುತ್ತದೆ. ಚಂದ್ರನು ಭೂಮಿಯ ಸಮೀಪದಲ್ಲಿರುತ್ತಾನೆ. ಹಾಗಾಗಿ ಎಂದಿಗಿಂತಲೂ ಶೇ. 7ರಷ್ಟು ಹೆಚ್ಚು ಸೂರ್ಯನ ಬೆಳಕನ್ನು ಚಂದ್ರನು ಪ್ರತಿಫಲಿಸುತ್ತಾನೆ. ಕಾರ್ತಿಕ ಮಾಸದಲ್ಲಿ ಸಾಧನೆಯ ಮಾರ್ಗದತ್ತ ಸಾಗಲು ನಮ್ಮ ಋಷಿ ಮುನಿಗಳು ಕೆಲವೊಂದು ಧಾರ್ಮಿಕ ವಿಧಿ ವಿಧಾನಗಳನ್ನು … Continue reading ಕಾರ್ತಿಕ ಮಾಸದ ಮಹತ್ವದ ಬಗ್ಗೆ ನಿಮಗೆಷ್ಟು ಗೊತ್ತು!? ನೀವು ತಿಳಿಯದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ!