ಬೇಸಿಗೆಯಲ್ಲಿ ತಂಪಾಗಿ ಸೇವಿಸುವ ಕರ್ಬೂಜ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು!?

ಒಂದೊಂದು ಸೀಸನ್ ನಲ್ಲಿ ಒಂದೊಂದು ಬಗೆಯ ಹಣ್ಣುಗಳು ಮಾರುಕಟ್ಟೆಗೆ ಹೆಚ್ಚಾಗಿ ಬರುವುದನ್ನು ನಾವು ಗಮನಿಸಿದ್ದೇವೆ. ಈಗ ದ್ರಾಕ್ಷಿ ಹಣ್ಣು, ಕಲ್ಲಂಗಡಿ ಹಣ್ಣು ಮತ್ತು ಕರ್ಬುಜ ಹಣ್ಣುಗಳ ಕಾಲ. ಹಾಗಾಗಿ ಇವುಗಳ ಬೆಲೆಯೂ ಕಡಿಮೆ, ಡಿಮ್ಯಾಂಡ್ ಕೂಡ ಜಾಸ್ತಿ. ಜನರು ಬೇಸಿಗೆ ಕಾಲದಲ್ಲಿ ಈ ಹಣ್ಣುಗಳನ್ನು ಇಷ್ಟ ಪಟ್ಟು ತಿನ್ನುತ್ತಾರೆ. ಗುಡ್ ನ್ಯೂಸ್: ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ ವಿತರಣೆ! ಅದರಲ್ಲೂ ಕರ್ಬುಜ ಹಣ್ಣು ಜ್ಯೂಸ್ ಮಾಡುವ ಸಲುವಾಗಿ ಎಲ್ಲರ ಮನೆ ಮಾತಾಗಿದೆ. ಕರ್ಬುಜ ಹಣ್ಣಿನ ವಿವಿಧ … Continue reading ಬೇಸಿಗೆಯಲ್ಲಿ ತಂಪಾಗಿ ಸೇವಿಸುವ ಕರ್ಬೂಜ ಹಣ್ಣಿನ ಬಗ್ಗೆ ನಿಮಗೆಷ್ಟು ಗೊತ್ತು!?