ಮೊಸರಿನ ಬಗ್ಗೆ ನಿಮಗೆಷ್ಟು ಗೊತ್ತು: ಇದು ಕ್ಯಾನ್ಸರ್ ಗೆ ರಾಮಬಾಣ!

ಮೊಸರು ನಮ್ಮ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಎಂದು ಎಲ್ಲರಿಗೂ ತಿಳಿದಿದೆ. ಆದರೆ ಮೊಸರು ಯಾವಾಗ ಯಾವ ಸಮಯದಲ್ಲಿ ತಿನ್ನಬೇಕೆಂದು ಅನೇಕರಿಗೆ ತಿಳಿದಿಲ್ಲ. ಕೆಲವರು ಬೆಳಿಗ್ಗೆ ತಿನ್ನುತ್ತಾರೆ. ಇನ್ನು ಕೆಲವರು ಮಧ್ಯಾಹ್ನ ಊಟದಲ್ಲಿ ತಿನ್ನುತ್ತಾರೆ. ಇನ್ನು ಕೆಲವರು ರಾತ್ರಿ ತಿನ್ನುತ್ತಾರೆ. ಪ್ರತಿಯೊಬ್ಬರೂ ಒಂದೊಂದು ಸಮಯಕ್ಕೆ ತಿನ್ನುತ್ತಾರೆ. ಬಡವರ ಭವಿಷ್ಯ ರೂಪಿಸುವ ವಿಶ್ವವಿದ್ಯಾಲಯ ಮುಚ್ಚಲು ನಾವು ಬಿಡಲ್ಲ: ಬಿವೈ ವಿಜಯೇಂದ್ರ! ಮೊಸರಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳನ್ನು ಪ್ರೋಬಯಾಟಿಕ್‌ಗಳು ಎಂದು ಕರೆಯಲಾಗುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಮೊಸರು ಸೇವಿಸುವುದರಿಂದ ಕೊಲೊರೆಕ್ಟಲ್ ಕ್ಯಾನ್ಸರ್ … Continue reading ಮೊಸರಿನ ಬಗ್ಗೆ ನಿಮಗೆಷ್ಟು ಗೊತ್ತು: ಇದು ಕ್ಯಾನ್ಸರ್ ಗೆ ರಾಮಬಾಣ!