ಅಹಮದಾಬಾದ್: ವಿಶ್ವಕಪ್ನಲ್ಲಿ ಗೆದ್ದ ತಂಡಕ್ಕೆ ಬಹುಮಾನ ರೂಪದಲ್ಲಿ ಎಷ್ಟು ಮೊತ್ತ ಪಡೆಯಲಿದೆ ಎಂಬ ಕುತೂಹಲವಿರವುದು ಎಲ್ಲಾ ಸಹಜ ಹಾಗಿದ್ರೆ ಗೆದ್ದ ಟೀಮ್ಗೆ ಹಾಗೂ ರನ್ನರ್ ಅಪ್ ಮತ್ತು ಸೆಮಿಫೈನಲ್ ಹಂತದವರೆಗೆ ಬರುವವರಿಗೂ ಸಿಗಬಹುದಾದ ತಂಡಕ್ಕೆ ಸಿಗುವ ಮೊತ್ತವೆಷ್ಟು..? ಎಂಬುವುದರ ಕಂಪ್ಲಿಟ್ ಡಿಟೇಲ್ಸ್ ಇಲ್ಲಿದೆ.
ಈ ಬಾರಿಯ ಟೂರ್ನಿಯಲ್ಲಿ ಒಟ್ಟು 383 ಕೋಟಿ ಮೊತ್ತವನ್ನು ಬಹುಮಾನ ಮತ್ತು ಪ್ರೋತ್ಸಾಹಧನ ರೂಪದಲ್ಲಿ ತಂಡಗಳಿಗೆ ನೀಡಲು ಐಸಿಸಿಯು ನಿರ್ಧರಿಸಿದೆ. ಇಂದಿನ ಪಂದ್ಯದಲ್ಲಿ ಅಡಿ ಚಾಂಪಿಯನ್ ಆಗಿ ಹೊರಹೊಮ್ಮಲಿರುವ ತಂಡ 733.3 ಕೋಟಿ ನಗದು ಬಹುಮಾನ ತಮ್ಮದಾಗಿಸಿಕೊಳ್ಳಲಿದೆ.
ರನ್ನರ್ ಅಪ್ ತಂಡಕ್ಕೆ 716 ಕೋಟಿ ಸಿಗಲಿದೆ. ಸೆಮಿಫೈನಲ್ ಹಂತದವರೆಗೆ ಬಂದು ಸೋತು ನಿರ್ಗಮಿಸಿದ ದಕ್ಷಿಣಾ ಆಫ್ರಿಕಾ ಮತ್ತು ನ್ಯೂಜಿಲ್ಯಾಂಡ್ ತಂಡಗಳಿಗೆ ತಲಾ 6 ಕೋಟಿ ಸಿಗಲಿದೆ.