How To Apply For PMAY: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ನವದೆಹಲಿ: ನೀವು ಮನೆ ಖರೀದಿಸಲು ಬಯಸಿದರೆ ಮತ್ತು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ (Pradhan Mantri Awas Yojana) ಲಾಭವನ್ನು ಪಡೆಯಲು ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆಯೂ ಅತ್ಯಗತ್ಯ. ಅಲ್ಲದೆ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತದೆ. ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ … Continue reading How To Apply For PMAY: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ