Hidden Camera: ಮಾಲ್-ಹೋಟೆಲ್ʼಗಳಲ್ಲಿ ಇರೋ ಹಿಡನ್ ಕ್ಯಾಮೆರಾಗಳನ್ನು ಪತ್ತೆ ಮಾಡೋದು ಹೇಗೆ…?

ಸಿಸಿಟಿವಿ ಕ್ಯಾಮೆರಾಗಳು ಕಣ್ಣಿಗೆ ಕಾಣಿಸಬಲ್ಲವು. ಆದರೆ ಸ್ಪೈ ಕ್ಯಾಮೆರಾಗಳು ಹಾಗಲ್ಲ, ಕಣ್ಣಿಗೆ ಗೋಚರಿಸದಷ್ಟು ಪುಟ್ಟದಾಗಿರುತ್ತವೆ. ಎಲ್ಲಿ ಇರಿಸುತ್ತಾರೆ ಎಂಬುದನ್ನು ಪತ್ತೆ ಹಚ್ಚುವುದೇ ಕಷ್ಟ. ಅಷ್ಟು ಪುಟ್ಟ ಗಾತ್ರದಲ್ಲಿರುತ್ತದೆ. ಆದರೆ, ಅದರ ಸಾಮರ್ಥ್ಯ‌ ಅಗಾಧ. ಇವುಗಳನ್ನು ಪೆನ್ನಿನ ಕ್ಯಾಪ್‌ನಲ್ಲಿರುವ ಕ್ಲಿಪ್‌ನ ತುದಿಯಲ್ಲಿ, ಅಂಗಿಯ ಬಟನ್‌ನಲ್ಲಿ, ಡೆಸ್ಕ್‌ ಮೇಲಿರುವ ಪೆನ್‌ ಸ್ಟ್ಯಾಂಡ್‌, ಗೊಂಬೆಗಳ ಕಣ್ಣು, ಗಡಿಯಾರದ ಮುಳ್ಳು, ವಾಹನದ ಕೀಚೈನ್, ಪರ್ಸ್, ಡಿವಿಡಿ ಕೇಸ್‌, ಏರ್‌ಫಿಲ್ಟರ್‌, ಟಿವಿ ಮೇಲಿಡುವ ಫೋಟೋ ಫ್ರೇಮ್ ಹೀಗೆ ಸ್ಪೈ ಕ್ಯಾಮೆರಾಗಳನ್ನು ಇರಿಸಬಹುದಾದ ಸಾಧ್ಯತೆಗಳು ಇರುತ್ತವೆ. … Continue reading Hidden Camera: ಮಾಲ್-ಹೋಟೆಲ್ʼಗಳಲ್ಲಿ ಇರೋ ಹಿಡನ್ ಕ್ಯಾಮೆರಾಗಳನ್ನು ಪತ್ತೆ ಮಾಡೋದು ಹೇಗೆ…?