ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸುವುದು ಹೇಗೆ? ಇಲ್ಲಿವೆ ಸಿಂಪಲ್ ಟಿಪ್ಸ್
ಹೊಟ್ಟೆ ತುಂಬಾ ಬೊಜ್ಜು ತುಂಬಿಕೊಂಡಿದ್ದರೆ ಅದನ್ನು ಕರಗಿಸುವುದು ಹೇಗೆ ಎನ್ನುವ ಚಿಂತೆ ಕಾಡುವುದು ಸಹಜ. ಇಂದಿನ ಜೀವನ ಶೈಲಿ ಮತ್ತು ಆಹಾರ ಕ್ರಮದಿಂದಾಗಿ ಹೆಚ್ಚಿನವರಲ್ಲಿ ಬೊಜ್ಜು ಕಾಣಿಸಿ ಕೊಳ್ಳುವುದು. ಹೊಟ್ಟೆಯಲ್ಲಿ ತುಂಬಿರುವ ಬೊಜ್ಜು ಕಡಿಮೆ ಮಾಡುವುದು ಕಠಿಣ ಕೆಲಸ. ಹೊಟ್ಟೆಯ ಕೊಬ್ಬು ಆರೋಗ್ಯಕ್ಕೆ ತುಂಬಾ ಹಾನಿಕರ. ಇದರಿಂದಾಗಿ ಮಧುಮೇಹದಿಂದ ಹಿಡಿದು ಹೃದಯದ ಸಮಸ್ಯೆ, ನಿದ್ರಾಹೀನತೆ ಮತ್ತು ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿ ಕೊಳ್ಳಬಹುದು. ಹೊಟ್ಟೆಯ ಬೊಜ್ಜು ವ್ಯಕ್ತಿಯೊಬ್ಬನ ಆತ್ಮವಿಶ್ವಾಸ ಕುಗ್ಗಿಸುವುದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. … Continue reading ಡಯಟ್, ವ್ಯಾಯಾಮ ಯಾವುದೂ ಇಲ್ಲದೇ ಹೊಟ್ಟೆಯ ಬೊಜ್ಜನ್ನು ಕರಗಿಸುವುದು ಹೇಗೆ? ಇಲ್ಲಿವೆ ಸಿಂಪಲ್ ಟಿಪ್ಸ್
Copy and paste this URL into your WordPress site to embed
Copy and paste this code into your site to embed