ಹೋಟೆಲ್ ಶೈಲಿಯ ಪಾಲಕ್ ಪನೀರ್ ಹೇಗೆ ಮಾಡೋದು ಅಂತೀರಾ : ಇಲ್ಲಿದೆ!

ಹೋಟೆಲ್‌ಗಳಲ್ಲಿ ಸಾಮಾನ್ಯವಾಗಿ ರೋಟಿ, ಬಟರ್ ನಾನ್, ಕುಲ್ಚಾ ಮುಂತಾದ ಆಹಾರಗಳೊಂದಿಗೆ ಗ್ರೇವಿ ತಿಂದಿರುತ್ತೀರಿ. ಗ್ರೇವಿಗಳಲ್ಲಿ ಅನೇಕ ವಿಧಗಳಿವೆ. ಕಾಜೂ ಗ್ರೇವಿ, ಪನೀರ್ ಗ್ರೇವಿ, ಪಾಲಕ್ ಪನೀರ್ ಮುಂತಾದವುಗಳು ರೋಟಿಗಳಿಗೆ ಅದ್ಭುತ ಕಾಂಬಿನೇಷನ್ ಆಗಿದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಪಾಲಕ್ ಪನೀರ್ ಯಾವ ರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವರೀತಿ ತಯಾರಿಸುವುದು ಎಂಬುದನ್ನು ತಿಳಿದುಕೊಳ್ಳಿ ಬೇಕಾಗುವ ಸಾಮಗ್ರಿಗಳು: ಪಾಲಕ್ ಸೊಪ್ಪು – 1 ಕಪ್ ಪನೀರ್ ಕ್ಯೂಬ್ಸ್ – 100 ಗ್ರಾಂ ಪಲಾವ್ ಎಲೆ -2 … Continue reading ಹೋಟೆಲ್ ಶೈಲಿಯ ಪಾಲಕ್ ಪನೀರ್ ಹೇಗೆ ಮಾಡೋದು ಅಂತೀರಾ : ಇಲ್ಲಿದೆ!