ಅಂಚೆ ಕಚೇರಿಯಲ್ಲಿ “ಪ್ರೀಮಿಯಂ ಉಳಿತಾಯ ಖಾತೆ” ತೆರೆಯುವುದು ಹೇಗೆ.? ಪ್ರಯೋಜನಗಳೇನು.? ಇಲ್ಲಿದೆ ಮಾಹಿತಿ

ಬೆಂಗಳೂರು: ನಿತ್ಯದ ಬದುಕಿನಲ್ಲಿ ಧುತ್ತೆಂದು ಬರುವ ಆರ್ಥಿಕ ಸಮಸ್ಯೆಗಳಿಗೆ ಹಣ ಬೇಕಾಗಬಹುದು ಎನ್ನುವ ಕಾರಣಕ್ಕೆ ಅನೇಕರು ಉಳಿತಾಯದ ಮೊತ್ತವನ್ನ ಫಿಕ್ಸೆಡ್ ಡಿಪಾಸಿಟ್ ನಲ್ಲಿ(ನಿಶ್ಚಿತ ಠೇವಣಿ) ಇಡುವುದಿಲ್ಲ. ತುರ್ತು ಅಗತ್ಯಗಳಿಗೆ ಬೇಕಿರುವ ಬಹುಪಾಲು ಹಣವನ್ನ ಸೇವಿಂಗ್ಸ್ ಬ್ಯಾಂಕ್ (ಉಳಿತಾಯ ಖಾತೆಯಲ್ಲಿ) ಅಕೌಂಟ್ ನಲ್ಲೇ ಇಟ್ಟು ಕೊಂಡಿರುತ್ತಾರೆ. ದೀರ್ಘಕಾಲದ ಉಳಿತಾಯಕ್ಕೆ ಭಾರತೀಯ ಅಂಚೆ ಪಾವತಿಗಳ ಬ್ಯಾಂಕ್ (ಐಪಿಪಿಬಿ) ಉಳಿತಾಯ ಯೋಜನೆಗಳು ಸಾಕಷ್ಟು ಜನಪ್ರಿಯತೆ ಗಳಿಸಿವೆ. ಸಾಮಾನ್ಯ ಉಳಿತಾಯ ಖಾತೆಯ ಗ್ರಾಹಕರಿಗಿಂತ ಪ್ರೀಮಿಯಂ ಉಳಿತಾಯ ಖಾತೆ ಗ್ರಾಹಕರಿಗೆ ಹೆಚ್ಚುವರಿ ಸೇವೆಗಳನ್ನು ನೀಡಲಾಗುತ್ತದೆ. … Continue reading ಅಂಚೆ ಕಚೇರಿಯಲ್ಲಿ “ಪ್ರೀಮಿಯಂ ಉಳಿತಾಯ ಖಾತೆ” ತೆರೆಯುವುದು ಹೇಗೆ.? ಪ್ರಯೋಜನಗಳೇನು.? ಇಲ್ಲಿದೆ ಮಾಹಿತಿ