Devi Mahagauri Avtar: ನವರಾತ್ರಿಯ 8ನೇ ದಿನದ “ಮಹಾಗೌರಿ ಪೂಜೆ” ಮಾಡುವುದು ಹೇಗೆ.? ಇಲ್ಲಿವೆ ಮಂತ್ರಗಳು

ನವರಾತ್ರಿಯ(Navratri) ಎಂಟನೇ ದಿನ ಮಹಾಗೌರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ತಾಯಿ ಗೌರಿಯ(Gauri) ವಯಸ್ಸು ಯಾವಾಗಲೂ ಹದಿನಾರು ಆಗಿರುತ್ತದೆ. ಗೌರಿಯು ಗಿರಿಗಳ ಪುತ್ರಿ. ಅವಳು ಎತ್ತಿನ ಮೇಲೆ ಕುಳಿತಿರುತ್ತಾಳೆ. ಆಕೆಗೆ ನಾಲ್ಕು ಕೈಗಳು. ಒಂದು ಕೈಯಲ್ಲಿ ಢಮರು ಹಾಗೂ ಇನ್ನೊಂದು ಕೈಯಲ್ಲಿ ತ್ರಿಶೂಲ ಇರುತ್ತದೆ. ಶ್ವೇತ ವಸ್ತ್ರಧಾರಿಣಿಯಾಗಿರುವ ಗೌರಿ ದೇವಿಯ ಮುಖವು ಶಾಂತ ಸ್ವಭಾವವಾಗಿರುತ್ತದೆ. ಚಂದ್ರನ ತೇಜಸ್ಸು ಆಕೆಯ ಮುಖದಲ್ಲಿ ಲಾಸ್ಯವಾಡುತ್ತಿರುತ್ತದೆ. ಆಕೆ ಮತ್ತೊಂದು ಕೈಯ್ಯಲ್ಲಿ ಭಕ್ತರಿಗೆ ಆಶೀರ್ವಾದ ಮಾಡುತ್ತಿರುತ್ತಾಳೆ. ಪಾರ್ವತಿ ದೇವಿಯು ಮನುಷ್ಯರ ಅವತಾರ ಎತ್ತಿ ಭೂಮಿಯಲ್ಲಿ ಜನಿಸಿದಳು. … Continue reading Devi Mahagauri Avtar: ನವರಾತ್ರಿಯ 8ನೇ ದಿನದ “ಮಹಾಗೌರಿ ಪೂಜೆ” ಮಾಡುವುದು ಹೇಗೆ.? ಇಲ್ಲಿವೆ ಮಂತ್ರಗಳು