ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!

ಭಾರತ ದ ದಕ್ಷಿಣ ಭಾಗದಲ್ಲಿ ನೆಲೆಸಿರುವ ಕರ್ನಾಟಕ ರಾಜ್ಯವು ತನ್ನಲ್ಲಿರುವ ವಾತಾವರಣ ಹಾಗೂ ಭೂಪ್ರದೇಶಗಳಿಂದಾಗಿ ಒಂದು ಆದರ್ಶಮಯ ಕುರಿಸಾಕಾಣಿಕಾ ಪ್ರದೇಶವಾಗಿ ಗಮನಸೆಳೆಯುತ್ತದೆ. ಸಾಮಾನ್ಯವಾಗಿ ಆಡು ಸಾಕಾಣಿಕೆ ಕಸುಬನ್ನು ಭೂರಹಿತ, ಹಿಂದುಳಿದ ವರ್ಗದವರು ಮತ್ತು ಬಡ ಕೃಷಿಕರು ಸಾಕಣೆ ಮಾಡುವುದನ್ನು ಕಾಣುತ್ತೇವೆ. ರಾಜ್ಯವು ತನ್ನಲ್ಲಿರುವ ವಾತಾವರಣ ಹಾಗೂ ಭೂಪ್ರದೇಶಗಳಿಂದಾಗಿ ಒಂದು ಆದರ್ಶಮಯ ಕುರಿ ಸಾಕಣೆ ಪ್ರದೇಶವಾಗಿ ಗಮನಸೆಳೆಯುತ್ತದೆ. ಮೇಕೆ ಅಥವಾ ಕುರಿಗಳು ತಮ್ಮ ಗಡಸುತನ ಹಾಗೂ ವಾತಾವರಣಕ್ಕೆ ತ್ವರಿತವಾಗಿ ಹೊಂದಿಕೊಳ್ಳುವ ಸಾಮರ್ಥ್ಯದಿಂದಾಗಿ ವೈವಿಧ್ಯಮಯ ಪರಿಸರ ಪ್ರಭಾವವುಳ್ಳಂತಹ ಕರ್ನಾಟಕದಲ್ಲಿ ನಿರಾಯಾಸವಾಗಿ … Continue reading ಕುರಿ ಸಾಕಣೆ ಪ್ರಾರಂಭಿಸುವುದು ಹೇಗೆ? ನಿರ್ವಹಣೆ ಮತ್ತು ಆರೈಕೆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.!