ರಾತ್ರಿ ಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು!
ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚಾಗುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಬೆವರುವಿಕೆಗೆ ಕಾರಣವಾಗುತ್ತದೆ. ದೇಹದಲ್ಲಿರುವ ಕಲ್ಮಶಗಳನ್ನು ಸುಲಭವಾಗಿ ಹೊರಹಾಕುತ್ತದೆ. ರಕ್ತ ಪರಿಚಲನೆ ಸುಧಾರಿಸುತ್ತದೆ: ಅಂಗನವಾಡಿ ಕಾರ್ಯಕರ್ತೆಯರಿಗೆ ವಿಮೆ ನೀಡುವ ಬಗ್ಗೆ ಶೀಘ್ರ ತೀರ್ಮಾನ -ಲಕ್ಷ್ಮೀ ಹೆಬ್ಬಾಳ್ಕರ್ ರಾತ್ರಿ ಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ದೇಹದೊಳಗಿನ ಉಷ್ಣತೆ ಹೆಚ್ಚುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಬೆವರುವಿಕೆಗೆ ಕಾರಣವಾಗುತ್ತದೆ. ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ. ಗ್ಯಾಸ್ ಸಂಬಂಧಿತ ಸಮಸ್ಯೆಗಳನ್ನು ನಿವಾರಿಸುತ್ತದೆ: ನೀವು … Continue reading ರಾತ್ರಿ ಮಲಗುವ ಮುನ್ನ ಬಿಸಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳು!
Copy and paste this URL into your WordPress site to embed
Copy and paste this code into your site to embed