ನರೇಗಾ ಕೂಲಿ ಕಾರ್ಮಿಕರು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ ; 25ಕ್ಕೂ ಹೆಚ್ಚು ಜನರಿಗೆ ಗಾಯ

ಬೆಳಗಾವಿ:  ನರೇಗಾ ಕೂಲಿ ಕಾರ್ಮಿಕರ ಗೂಡ್ಸ್ ವಾಹನ ಪಲ್ಟಿಯಾಗಿ 25 ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಂಭೀರ ಗಾಯವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್​ಗೆ ನರೇಗಾ ಕೆಲಸಕ್ಕೆ ಹೊರಟಿದ್ದ ನರೇಗಾ ಕಾರ್ಮಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ. ವಿಪರೀತ ಸಾಲಕ್ಕೆ ಬೇಸತ್ತು ದಂಪತಿ ಆತ್ಮಹತ್ಯೆ ಕಾರ್ಮಿಕರನ್ನು ತುಂಬಿಕೊಂಡು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಗೂಡ್ಸ್​ … Continue reading ನರೇಗಾ ಕೂಲಿ ಕಾರ್ಮಿಕರು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ ಪಲ್ಟಿ ; 25ಕ್ಕೂ ಹೆಚ್ಚು ಜನರಿಗೆ ಗಾಯ