Hubballi: ಸಾರಿಗೆ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಕಾನೂನು ಕ್ರಮಕ್ಕೆ ಐಜಿಪಿಗೆ ಮೊರೆ!

ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು ಕ್ಷುಲ್ಲಕ ಕಾರಣಗಳಿಗಾಗಿ ಹಲ್ಲೆಗೈದ 63 ಪ್ರಕರಣಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಠೋಡ್​​​ ಅವರಿಗೆ ವಾಯುವ್ಯ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ್ ಎಂ ಮನವಿ ಸಲ್ಲಿಸಿದರು. ಸಂಸ್ಥೆಯ ಚಾಲಕ, ನಿರ್ವಾಹಕರು ದೈನಂದಿನ ಕರ್ತವ್ಯ ನಿರ್ವಹಿಸುವಾಗ ಸಾರ್ವಜನಿಕರಿಂದ ದೌರ್ಜನ್ಯಕ್ಕೆ ಒಳಗಾಗಿದ್ದು, 63 ಪ್ರಕರಣಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಿರಾಟ್ ಕೊಹ್ಲಿ … Continue reading Hubballi: ಸಾರಿಗೆ ಸಿಬ್ಬಂದಿಗೆ ಹಲ್ಲೆ ಪ್ರಕರಣ: ಕಾನೂನು ಕ್ರಮಕ್ಕೆ ಐಜಿಪಿಗೆ ಮೊರೆ!