Hubballi: ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಅಧಿಕಾರ ಸ್ವೀಕಾರ!

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ‌ ಬಿಬಿಎಂಪಿ ಕಸದ ಲಾರಿ ಡೆಡ್ಲಿ ಆಕ್ಸಿಡೆಂಟ್ ಗೆ ಮತ್ತೆರಡು ಬಲಿ: ಹಿಂಬದಿ ಚಕ್ರಕ್ಕೆ ಸಿಲುಕಿ ಪ್ರಾಣ ಬಿಟ್ಟ ಸಹೋದರಿಯರು! 1996ನೇ ಬ್ಯಾಚ್‌ನ ಭಾರತೀಯ ರೈಲ್ವೆ ಸಂಚಾರ ಸೇವೆಯ (ಐಆರ್‌ಟಿಎಸ್‌) ಅಧಿಕಾರಿಯಾಗಿರುವ ಅವರು, 1997ರ ಸೆ. 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಆರಂಭ ಮಾಡಿದರು. 1999 ರಿಂದ 2017ರ ವರೆಗೆ ಮುಂಬೈ ಕೇಂದ್ರಿತ ಪಶ್ಚಿಮ ರೈಲ್ವೆಯ ವಾಣಿಜ್ಯ … Continue reading Hubballi: ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಬೇಲಾ ಮೀನಾ ಅಧಿಕಾರ ಸ್ವೀಕಾರ!