Hubballi: ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ಜಾತ್ರೆ ವಿಶೇಷ ಬಸ್ ವ್ಯವಸ್ಥೆ!

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತಾದಿಗಳು ಹಾಗೂ ಇತರೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಕಾಲ ಕೆಟ್ಟೋಯ್ತು ಗುರು: ಕ್ಲಾಸ್​​ ರೂಮ್​​ನಲ್ಲೇ ವಿದ್ಯಾರ್ಥಿ ಜೊತೆ ಮದುವೆಯಾದ ಪ್ರೊಫೆಸರ್! ಆಮೇಲೆ … Continue reading Hubballi: ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ಜಾತ್ರೆ ವಿಶೇಷ ಬಸ್ ವ್ಯವಸ್ಥೆ!