ಹುಬ್ಬಳ್ಳಿ: ಇಂದು ಹುಬ್ಬಳ್ಳಿಯ ಪಾಲಿಕೆ ಮುಂಭಾಗದಲ್ಲಿ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಪರಶುರಾಮ ಎಫ್.ದೊಡ್ಡಮನಿ ಅವರು ಭೇಟಿ ನೀಡಿದರು.
ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟಕ್ಕೆ ವಿರೋಧ ; ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಪೌರ ಕಾರ್ಮಿಕರು ಹಾಜರಿದ್ದರು.