Hubballi: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಹುಬ್ಬಳ್ಳಿ: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದು, ಗೋವಾ ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿ ಕ್ರಿಮಿನಲ್ ತಲೆಮರೆಸಿಕೊಂಡಿದ್ದಾನೆ. ಹಳೇಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡಿದಿದ್ದ ಪೇದೆ ಅಮಿತ ನಾಯಕನು ಗೋವಾ ಪೊಲೀಸ್ ಕ್ರೈಂ ಬ್ರಾಂಚ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ ಮುಗಿಸಲು ಪ್ಲ್ಯಾನ್ ನಡೆದಿತ್ತು: ರೇಣುಕಾಚಾರ್ಯ ಬಾಂಬ್! ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದವನು. ಈತನ ವಿರುದ್ಧ ಕೊಲೆ, ಕೊಲೆಯತ್ನ, ಬೆದರಿಕೆ, … Continue reading Hubballi: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ