Hubballi: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ!

ಕಲಘಟಗಿ( ಧಾರವಾಡ) : ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಬೆಂಗಳೂರಿನಲ್ಲಿ ಕಟ್ಟಡ ದುರಂತ ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ! ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮುಖಾಂತರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ವಾಸುದೇವ ಮೇಟಿ 23 – 24 ನೇ ಸಾಲಿನಲ್ಲಿ ಅತಿವೃಷ್ಟಿಯಿಂದ … Continue reading Hubballi: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಪ್ರತಿಭಟನೆ!